February 22, 2026

Newsnap Kannada

The World at your finger tips!

jarkand

ಜಾರ್ಖಂಡ್ ರೋಪ್‌ವೇ ಡಿಕ್ಕಿ:ಓರ್ವ ಸಾವು ಹಲವರಿಗೆ ಗಾಯ

Spread the love

ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಸ್ಥಾನದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿನ ರೋಪ್‌ವೇಯಲ್ಲಿ ಒಂದೆರಡು ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಪಿಟಿಐ ವರದಿಯ ಪ್ರಕಾರ ಕನಿಷ್ಠ 12 ಕ್ಯಾಬಿನ್‌ಗಳಲ್ಲಿ ಕನಿಷ್ಠ 50 ಜನರು ಇನ್ನೂ ಸಿಲುಕಿಕೊಂಡಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ, ಗಾಯಗೊಂಡವರ ಪೈಕಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!