ಕೊಪ್ಪಳದ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸವರಾಜ (ಬಸಣ್ಣ) ಅಮರಪ್ಪ ಕರಡಿ (60) ಸೋಮವಾರ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರು.
ಕೊಪ್ಪಳ ತಾಲ್ಲೂಕಿನ ಟಣಕನಲ್ ನಿವಾಸಿ ಬಸವರಾಜ ಕರಡಿ ಸಮೀಪದ ಹನುಮನಳ್ಳಿ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸಂಸದ ಸಂಗಣ್ಣ ಕರಡಿ ಅವರು ಸುದ್ದಿ ತಿಳಿಯುತ್ತಲೇ ನವದೆಹಲಿಯಿಂದ ಟಣಕನಕಲ್ ಗ್ರಾಮಕ್ಕೆ ಆಗಮಿಸಿದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ