ಬೆಂಗಳೂರಿನ ಬಿಷಪ್ ಕಾಟನ್ ಸ್ಕೂಲ್ ಗೂ ಕಳೆದ ಏ.8 ರಮದು ಬಾಂಬ್ ಬೆದರಿಕೆ ಇ – ಮೇಲ್ ಬಂದಿರುವ ಆತಂಕದ ಸಂಗತಿ ಬಯಲಾಗಿದೆ.
ರೆಸಿಡೆಸ್ಸಿ ರಸ್ತೆಯಲ್ಲಿ ಈ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೋಲಿಸರು ಶಾಲೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಒಂದು ವಾರದಲ್ಲಿ ಬೆಂಗಳೂರಿನ 10 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದು ಆತಂಕ ಸೃಷ್ಠಿ ಮಾಡಿವೆ.
ಪೋಲಿಸರು ಸಮಗ್ರವಾಗಿ ಪರಿಶೀಲನೆ ಮಾಡಿದ್ದಾರೆ ಅಲ್ಲದೇ ಇ ಮೇಲ್ ಬಂದಿರುವ ಮೂಲವನ್ನು ಕೂಡ ಪರಿಶೀಲನೆಗೆ ಒಪ್ಪಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ