ಬಾಲಿವುಡ್ನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಆ ಮೂಲಕ ಸಂಚಲನ ಮೂಡಿಸಿರುವ ನಟ ಶಿವಕುಮಾರ್ ಸುಬ್ರಮಣಿಯಂ ಇಂದು ಇಹಲೋಕ ತ್ಯಜಿಸಿದರು . `
‘2 ಸ್ಟೇಟ್ಸ್’ ಖ್ಯಾತಿಯ ಶಿವಕುಮಾರ್ ಸುಬ್ರಮಣಿಯಂ ಅವರ ಮರಣದ ಸುದ್ದಿ ಕೇಳಿ ಅನೇಕ ಸೆಲೆಬ್ರೆಟಿ ಸ್ನೇಹಿತರು, ಅಭಿಮಾನಿಗಳು ಕಂಬನಿ ಮಿಡಿದ್ದಾರೆ.
ಮೀನಾಕ್ಷಿ, 2 ಸ್ಟೇಟ್ಸ್, ಸುಂದರೇಶ್ವರ, ನೇಲ್ ಪಾಲಿಶ್, ಹಿಚ್ಕಿ, ಸಿನಿಮಾಗಳ ಮೂಲಕ ಮನೆಮಾತಾದ ಕಲಾವಿದ ಶಿವಕುಮಾರ್ ಸುಬ್ರಮಣಿಯಂ ಕಳೆದ ಎರಡು ತಿಂಗಳ ಹಿಂದೆ ಶಿವಕುಮಾರ್ ಸುಬ್ರಮಣಿಯಂ ಅವರ ಮಗನನ್ನು ಕಳೆದುಕೊಂಡಿದ್ದರು.
ಕ್ಯಾನ್ಸರ್ನಿಂದ ಅವರ ಪುತ್ರನ ಸಾವು ಸಂಭವಿಸಿತ್ತು. ಮಗನ ಸಾವಿನ ನೋವು ಮಾಸುವ ಮುನ್ನವೇ ನಟ ಶಿವಕುಮಾರ್ ನಿಧನ ಇಡೀ ಕುಟುಂಬಕ್ಕೆ ಆಘಾತ ಉಂಟು ಮಾಡಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ