15 ನೇ ಆವೃತ್ತಿ ಐಪಿಎಲ್‍ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ (RCB) ಆರ್ಸಿಬಿ ಅಭಿಮಾನಿಯೊಬ್ಬರು ಹಿಡಿದಿದ್ದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.
ಆರ್ಸಿಬಿ ಮತ್ತು ಚೆನ್ನೈ ನಡುವಿನ ಪಂದ್ಯದ ವೇಳೆ ಆರ್ಸಿಬಿ ಅಭಿಮಾನಿ ಹುಡುಗಿಯೊಬ್ಬಳು ಆರ್ಸಿಬಿ ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ ಎಂದು ಬರೆದುಕೊಂಡಿದ್ದ ಪೋಸ್ಟರ್ ಒಂದು ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.
ಕ್ಯಾಮೆರಾಮ್ಯಾನ್ ಗ್ಯಾಲರಿ ಕಡೆ ಫೋಕಸ್ ಮಾಡಿ ಪೋಸ್ಟರ್ ಹಿಡಿದು ನಿಂತಿದ್ದ ಯುವತಿಯನ್ನು ಚಿತ್ರಿಸುತ್ತಿದ್ದಂತೆ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ.
14 ಆವೃತ್ತಿಗಳಲ್ಲಿ ಕಪ್ ಗೆಲ್ಲಲು ವಿಫಲವಾಗಿರುವ ಆರ್ಸಿಬಿ ತಂಡ ಈ ಬಾರಿಯಾದರು ಕಪ್ ಗೆಲ್ಲಲಿ ಎಂಬ ಬಯಕೆ ಅಭಿಮಾನಿಗಳದ್ದು,
ಪ್ರತಿ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಾರೆ. ಐಪಿಎಲ್‍ನಲ್ಲಿರುವ 10 ತಂಡಗಳ ಪೈಕಿ ಆರ್ಸಿಬಿ ತಂಡಕ್ಕೆ ಅತಿ ಹೆಚ್ಚು ಅಭಿಮಾನಿಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡಕ್ಕೆ ಚಿಯರ್ ಆಪ್ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ