49 ದಿನದ ಬಳಿಕ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ರಹಸ್ಯ ಭೇದಿಸಿರುವ ಬಿಡದಿ ಪೋಲಿಸರು ಮೃತ ವ್ಯಕ್ತಿಯ ಸೊಸೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಿಡದಿಯ ಬಾನಂದೂರಿನ ಭೈರವನದೊಡ್ಡಿ ಬಳಿ ಕಾಂಗ್ರೆಸ್ ಮುಖಂಡ ಗಂಟಪ್ಪ (55) ನನ್ನು ಸೊಸೆ ಚೈತ್ರ ಕೊಲೆಯಲ್ಲಿ ಭಾಗಿಯಾಗಿದ್ದಾಳೆ
ಗಂಟಪ್ಪ ತನ್ನ ಪುತ್ರ ನಂದೀಶ್ ಮತ್ತು ಚೈತ್ರಾಳ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ.
ಈ ವಿರೋಧದ ನಡುವೆಯೂ ಇವರಿಬ್ಬರು ವಿವಾಹವಾಗಿ ಎರಡುವರ್ಷ ಸಂಸಾರ ಸಾಗಿಸುತ್ತಿದ್ದರು. ಆದರೂ ಗಂಟಪ್ಪ
ಮನೆಗೆ ಸೇರಿಸಿರಲಿಲ್ಲ.
ಇದರಿಂದ ಕುಪಿತಗೊಂಡ ಚೈತ್ರಾ ಗೆಳೆಯ ನವೀನ್ ಜೊತೆ ಸೇರಿ ಗಂಟಪ್ಪನ ಕೊಲೆಗೆ ಸಂಚು ರೂಪಿಸಿ ಫೆ25 ರಂದು ಹತ್ಯೆ ಮಾಡಲಾಯಿತು
ಕೊಲೆಗೆ ಬಳಕೆ ಮಾಡಲಾಗಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನವೀನ್ ಹಾಗೂ ಚೈತ್ರ ಈಗ ಪೋಲಿಸರ ಬಂಧನದಲ್ಲಿ ಇದ್ದಾರೆ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
More Stories
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ