ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿಅನುಮಾಸ್ಪದವಾಗಿ ಸಾವನ್ನಪ್ಪಿದ್ದಾರೆ
ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯೂ ವ್ಯಕ್ತವಾಗಿದೆ.
ಶೋಭಾ ಕಟಾವ್ಕರ್ ಕಲಬುರಗಿಯ ಪಿಟಿಸಿ ಉಪ ಪ್ರಾಂಶುಪಾಲರಾಗಿ ನಿಯೋಜನೆಗೊಂಡಿದ್ದರು.ಇದೀಗ ಪುಟ್ಟೇನಹಳ್ಳಿ ಪೊಲೀಸರು ಇದನ್ನು ಅಸಹಜ ಸಾವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಮನೆಯ ಸದಸ್ಯರು ಇಂದು ಸಂಜೆ ಕಟಾವ್ಕರ್‌ಗೆ ಕರೆ ಮಾಡಿದ್ದಾಗ ಅವರು ಫೋನ್ ರಿಸೀವ್ ಮಾಡಿರಲಿಲ್ಲ.
ಹೀಗಾಗಿ ಮನೆಯ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವನ್ನಪ್ಪಿರುವುದು ಪತ್ತೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ