ಐಪಿಎಲ್ (IPL) 15 ನೇ ಆವೃತ್ತಿಯ ಮೇಲೂ ಕೊರೊನಾ ಕರಿಛಾಯೆ ಆವರಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಜಿಯೋ ಪ್ಯಾಟ್ರಿಕ್ ಫಾರ್ಹಾರ್ಟ್ ನಂತರ, ತಂಡದ ಆಲ್ರೌಂಡರ್ ಮಿಚೆಲ್ ಮಾರ್ಷ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇಡೀ ಡೆಲ್ಲಿ ತಂಡ ಕ್ವಾರಂಟೀನ್ ಒಳಗಾಗಿದೆ 48 ಗಂಟೆಗಳ ಅವಧಿಯಲ್ಲಿ ಪ್ರತಿಯೊಬ್ಬರ ಕೋವಿಡ್ ಟೆಸ್ಟ್ ನಡೆಯಲಿದೆ. ಹೀಗಾಗಿ ಫಲಿತಾಂಶ ಬಂದ ಬಳಿಕವೇ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ.
ಮಾರ್ಷ್ ಕೊರೊನಾ RT-PCR ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಮಾರ್ಷ್ ಜೊತೆಗೆ ತಂಡದ ಇನ್ನು ಮೂವರು ಸಹಾಯಕ ಸಿಬ್ಬಂದಿಗೆ ಕೊರೊನಾ ದೃಢವಾಗಿದೆ ಅವರ ಹೆಸರನ್ನು ಬಹಿರಂಗಪಡಿಸಲಾಗಿಲ್ಲ. ಇದರಿಂದ ಬುಧವಾರ ನಡೆಯಬೇಕಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯ ಮುಂದೂಡುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ