ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐವತ್ತು ದಿನಗಳ ದಾಟಿದೆ.
ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ಈ ಸಿನಿಮಾ ಇದೀಗ ಇತರ ಭಾಷೆಗಳಿಗೂ ಡಬ್ ಆಗಿದೆ.
ಹಿಂದಿ ಅರ್ಥ ಆಗದೇ ಇರುವವರು ಈಗ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ತಮ್ಮ ತಮ್ಮ ಮಾತೃ ಭಾಷೆಯಲ್ಲಿಯೂ ನೋಡಬಹುದು.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡಕ್ಕೂ ಡಬ್ ಆಗಿ ಬರುತ್ತಿದೆ. ಆದರೆ, ಈ ಸಿನಿಮಾ ಥಿಯೇಟರ್ ಗೆ ಬರುವುದಿಲ್ಲ.
ಜೀ 5 ಓಟಿಟಿ ವೇದಿಕೆಯಲ್ಲಿ ಈ ಡಬ್ ಆದ ದಿ ಕಾಶ್ಮೀಪ್ ಫೈಲ್ ಸಿನಿಮಾವನ್ನು ನೋಡಬಹುದಾಗಿದೆ.
ಸ್ವತಃ ಜೀ 5 ಸೋಷಿಯಲ್ ಮೀಡಿಯಾದ ಮೂಲಕ ಈ ಸುದ್ದಿಯನ್ನು ನೋಡುಗರಿಗೆ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್