ಈ ವರ್ಷದ ಅಂತ್ಯದಲ್ಲಿ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಮಗಳು ಆಥಿಯಾ ಶೆಟ್ಟಿ ಈ ವರ್ಷಾಂತ್ಯಕ್ಕೆ ವಿವಾಹವಾಗಲಿದ್ದಾರೆ
ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿರೋದು ಮತ್ತು ಹಲವು ವರ್ಷಗಳಿಂದ ಡೇಟಿಂಗ್ ನಡೆಸಿರುವ ಸಂಗತಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ಇಬ್ಬರು ಇದೇ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ ಎಂಬುದು ಸಧ್ಯದ ಸುದ್ದಿ
ನವೆಂಬರ್ ಅಥವಾ ಡಿಸೆಂಬರ್ನಲ್ಲಿ ರಾಹುಲ್-ಆಥಿಯಾ ವಿವಾಹ ನೆರವೇರಿಸಲು ಎರಡು ಕುಟುಂಬಗಳ ಸದಸ್ಯರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಈ ಕುರಿತು ಕುಟುಂಬ ಸದಸ್ಯರು ಸಿದ್ಧತೆಗಳನ್ನು ಆರಂಭಿಸಿದ್ದಾರೆ, ದಕ್ಷಿಣ ಭಾರತದ ಸಂಪ್ರದಾಯಗಳ ಅನ್ವಯ ಇಬ್ಬರ ವಿವಾಹ ನೆರವೇರಲಿದೆ ಎನ್ನಲಾಗಿದೆ.
ಆದರೆ ಇದುವರೆಗೂ ಬಹಿರಂಗವಾಗಿ ಆಥಿಯಾ, ರಾಹುಲ್ ತಮ್ಮ ಪ್ರೀತಿ-ಪ್ರೇಮ ಹಾಗೂ ವಿವಾಹದ ಬಗ್ಗೆ ಬಹಿರಂಗವಾಗಿ ಮಾತನಾಡಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು