ಮಂಡ್ಯ; ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಂ. ಎಸ್ . ಆತ್ಮಾನಂದ ಜೆಡಿಎಸ್ ಸೇರ್ಪಡೆ ಗೆ ಸಿದ್ದತೆ ನಡೆಸಿದ್ದಾರೆಂದು ಗೊತ್ತಾಗಿದೆ
ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ ಎಂಬುದರ ದ್ಯೋತಕವಾಗಿ ಕಾಂಗ್ರೆಸ್ ಹಿರಿಯ ನಾಯಕರನ್ನು ಸೆಳೆದುಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಫಲಪ್ರದವಾಗುವ ಹಂತಕ್ಕೆ ಬಂದಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಂಡ್ಯದಿಂದಲೇ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆಂದು ಹೇಳಲಾಗಿದೆ
ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅನೇಕ ನಾಯಕರುಗಳನ್ನು ಸೆಳೆದುಕೊಳ್ಳುವ ಪ್ರಯತ್ನ ಸಾಗಿದೆ ಎಂಬ ಇಬ್ರಾಹಿಂ ಹೇಳಿಕೆಯ ಬೆನ್ನಲ್ಲೇ ಮಾಜಿ ಸಚಿವ, ಮಂಡ್ಯ ರಾಜಕಾರಣದ ಪ್ರಭಾವಿ ಕುಟುಂಬ ನಾಯಕ ಎಂ ಎಸ್ ಆತ್ಮಾನಂದ ಅವರನ್ನು ಸೆಳೆದುಕೊಳ್ಳಲು ಇಬ್ರಾಹಿಂ ಗಾಳ ಹಾಕಿದ್ದಾರೆ.

ಇಬ್ರಾಹಿಂ ಹಾಗೂ ಆತ್ಮನಂದ ಅವರು ಸಮಕಾಲಿನರಾಗಿಯೇ ರಾಜಕಾರಣ ಆರಂಭಿಸಿ ಶಾಸಕರಾಗಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಹಳೆ ಗೆಳತನ ವಿಶ್ವಾಸ ಹಾಗೂ ಕಾಂಗ್ರೆಸ್ ನಲ್ಲಿ ಆತ್ಮಾನಂದ ಅವರನ್ನು ನಿರ್ಲಕ್ಷ್ಯ ಮಾಡುತ್ತಿರುವ ಅಂಶಗಳನ್ನು ಗಮನಿಸಿದ ಇಬ್ರಾಹಿಂ , ಆತ್ಮಾನಂದ ಅವರನ್ನು ಜೆಡಿಎಸ್ ಸೇರಿಸಿಕೊಂಡು ಪಕ್ಷ ಸಂಘಟನೆ ಜವಾಬ್ದಾರಿ ನೀಡಲು ಬಯಸಿದ್ದಾರೆ ಎಂದು ಗೊತ್ತಾಗಿದೆ
ಮಂಡ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಇನ್ನೂ ಕೆಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆಯಗುವ ಸಾಧ್ಯತೆಗಳಿವೆ
ಜೆಡಿಎಸ್ ಸೇರ್ಪಡೆ ಕುರಿತಂತೆ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಮಿಡಿಯಾಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆತ್ಮಾನಂದ, ನಾನು , ಇಬ್ರಾಹಿಂ ಸ್ನೇಹಿತರು. ನನ್ನನ್ನು ಸಂಪರ್ಕ ಮಾಡಿದ್ದರು ನಿಜ. ಆದರೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಮತ್ತು ಇವೆಲ್ಲವೂ ಏಕಾಏಕಿ ನಿರ್ಧಾರ ಕೈಗೊಳ್ಳುವ ವಿಷಯವೂ ಅಲ್ಲ. ಕಾದು ನೋಡಿ ಎಂದಷ್ಟೇ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!

- ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!

- ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್

- ಸಾರ್ವಜನಿಕರ ಗಮನಕ್ಕೆ: ಈ 8 ಸರ್ಕಾರದ ಕಾರ್ಡ್ಗಳೊಂದಿಗೆ ನೀವು ಮಹತ್ವದ ಸೌಲಭ್ಯಗಳನ್ನು ಪಡೆಯಬಹುದು!

- KSRTC ಬಸ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಕೆಲಸದ ಒತ್ತಡ ಕಾರಣ?

- ಮನೆತನದ ಜೀವ ಮನುಜಕುಲದ ದೈವ

- “ಸ್ತ್ರೀ ಶಕ್ತಿ”

- ಮಾನಿನಿಯ ಮನದ ಧ್ವನಿ

- ಸಶಕ್ತ ಮಹಿಳೆ

- ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ

- ಮೈಸೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಬಜೆಟ್ನಲ್ಲಿ ಅನುಮೋದನೆ

- Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ

- ಗೃಹಲಕ್ಷ್ಮಿ ಯೋಜನೆ ಅಕ್ಕ ಕೋ-ಆಪರೇಟಿವ್ ಸೊಸೈಟಿಯ ವ್ಯಾಪ್ತಿಗೆ


















More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು