ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರರನ್ನು ಹತ್ಯೆ ಮಾಡಲಾಗಿದೆ.
ಬಾರಾಮುಲ್ಲಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಯ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉನ್ನತ ಕಮಾಂಡರ್ ಯೂಸುಫ್ ಕಾಂಟ್ರೂ ಸೇರಿದಂತೆ ಇತರರ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಹಲವರು ಭದ್ರತಾ ಪಡೆಗಳ ಸಿಬ್ಬಂದಿ ಮತ್ತು ನಾಗರಿಕರ ಹತ್ಯೆಗಳಲ್ಲಿ ಭಾಗಿಯಾಗಿದ್ದ. ಇನ್ನು ಉಗ್ರರ ಪಡೆಗಳ ಮೇಲೆ ದಾಳಿ ನಡೆಸಿದ ನಂತರ ಶೋಧ ಕಾರ್ಯಚರಣೆಯಲ್ಲಿ ನಾಲ್ವರು ಸೇನಾ ಸಿಬ್ಬಂದಿಗಳು ಮತ್ತು ಒಬ್ಬ ಪೊಲೀಸ್ ಜವಾನ ಗಾಯಗೊಂಡಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ