ಬಾಲಿವುಡ್ ನಟ ಅನುಪಮ್ ಖೇರ್ , ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ತಾಯಿ ನೀಡಿದ್ದ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ.
ಮೋದಿ ಅವರನ್ನು ಭೇಟಿ ಮಾಡಿದ ಅನುಪಮ್ ಖೇರ್ ಕೆಲವೊಂದು ಫೋಟೋಗಳನ್ನು ಅವರೊಂದಿಗೆ ಕ್ಲಿಕ್ಕಿಸಿಕೊಂಡು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಫೋಟೋ ಜೊತೆಗೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು. ದೇಶದ ಜನತೆಗಾಗಿ ನೀವು ಹಗಲಿರುಳು ಪಡುತ್ತಿರುವ ಶ್ರಮ ಸ್ಪೂರ್ತಿದಾಯಕವಾಗಿದೆ. ನಿಮ್ಮನ್ನು ರಕ್ಷಿಸಲು ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಗೌರವದಿಂದ ಸ್ವೀಕರಿಸಿದ್ದನ್ನು ನಾನು ಎಂದಿಗೂ ನೆನಪಿಸಿಕೊಳ್ಳುತ್ತೇನೆ.
ಜೈ ಹೋ. ಜೈ ಹಿಂದ್ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ