ರಾಜ್ಯ ಸರ್ಕಾರಿ ಹುದ್ದೆಗಳ ಒಂದೊಂದೇ ಹಗರಣಗಳು ಬಯಲಾಗುತ್ತಿವೆ. 30 ರಿಂದ 40 ಲಕ್ಷ ಕೊಟ್ಟರೆ ಸಾಕು ನಿಮಗೂ ಸರ್ಕಾರಿ ಹುದ್ದೆ ಸಿಗುತ್ತದೆ
ಮೈಸೂರಿನಲ್ಲಿ ಬಂಧಿತ ಆರ್ ಸೌಮ್ಯಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಸೌಮ್ಯ ಮೊಬೈಲ್‍ನಲ್ಲಿ 18 ಪ್ರಶ್ನೆಗಳು ಇದ್ದವು. ಜಿಲ್ಲಾ ಖಜಾನೆಯಿಂದಲೇ ಪೇಪರ್ ಲೀಕ್ ಶಂಕೆ ವ್ಯಕ್ತವಾಗಿದೆ. ಬಂಡಲ್ ಓಪನ್ ಮಾಡಿ ಪ್ರಶ್ನೆಪತ್ರಿಕೆ ಪಡೆದಿರುವ ಅನುಮಾನ ಎದ್ದಿದೆ.
ಬಂಧಿತ ಸೌಮ್ಯಳಿಂದ ಇನ್ನಿತರರಿಗೂ ರವಾನೆಯಾಗಿರುವ ಅನುಮಾನ ಇದೆ. ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಸೌಮ್ಯಳನ್ನ ಪೊಲೀಸ್ ವಶಕ್ಕೆ ಕೇಳಲಿದ್ದಾರೆ.
ಎಸಿಪಿ ನೇತೃತ್ವದ ಟೀಂ ನಿಂದ ವಿಚಾರಣೆ ಸಾಧ್ಯತೆ ಇದೆ. ಪಿಹೆಚ್ ಡಿ ವಿದ್ಯಾರ್ಥಿನಿ ಆಗಿದ್ದ ಸೌಮ್ಯಳಿಗೆ ಪ್ರಶ್ನೆ ಪತ್ರಿಕೆ ಹೇಗೆ ಸಿಕ್ಕಿದೆ. ಸೌಮ್ಯಳಿಂದ ಪ್ರಶ್ನೆ ಪತ್ರಿಕೆ ಲೀಕ್ ಆಗೋದಿಕ್ಕೆ ಕಾರಣ ಯಾರು..?, ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಅಡಗಿದೆಯಾ ದೊಡ್ಡವರ ಕೈವಾಡ ಇದೆಅ ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕಬೇಕಿದೆ
ಕಳೆದ ಮಾರ್ಚ್‍ನಲ್ಲಿ ನಡೆದಿದ್ದ 1,242 ಹುದ್ದೆಯಲ್ಲೂ ಹಗರಣದ ಅಕ್ರಮದ ವಾಸನೆ ಬರುತ್ತಿದೆ. ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆಯಲ್ಲೂ ಗೋಲ್ಮಾಲ್ ನಡೆದಿರುವ ವಿಚಾರವೊಂದು ಬೆಳಕಿಗೆ ಬಂದಿದೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು