ಅಫ್ಘಾನಿಸ್ತಾನದ ಕಾಬೂಲ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ಬಳಿಕ ಸಂಭವಿಸಿದ ಭಾರೀ ಸ್ಫೋಟದಲ್ಲಿ ಘಟನೆಯಲ್ಲಿ 66 ಕ್ಕೂಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಬಳಿಕ ಆಸ್ಪತ್ರೆಗೆ 66 ಮೃತ ದೇಹಗಳು ಹಾಗೂ 78 ಗಾಯಾಳುಗಳನ್ನು ಸಾಗಿಸಲಾಗಿದೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ.
ಪ್ರಾರ್ಥನೆಯ ಬಳಿಕ ಸುನ್ನಿ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಜನರು ಜಮಾಯಿಸಿದ್ದ ಸಂದರ್ಭದಲ್ಲಿ ಸ್ಫೋಟ ನಡೆದಿದೆ.
ಸಭೆಯಲ್ಲಿ ಆತ್ಮಾಹುತಿ ಬಾಂಬರ್ ಸೇರಿಕೊಂಡಿದ್ದು, ಸ್ಫೋಟವನ್ನು ನಡೆಸಿದ್ದಾನೆ ಎಂದು ಮಸೀದಿಯ ಮುಖ್ಯಸ್ಥ ಸೈಯದ್ ಫಾಜಿಲ್ ಅಘಾ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ