ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಧ್ಯಾಪಕನೊಬ್ಬನನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಕಾಲೇಜವೊಂದರಲ್ಲಿ ಜರುಗಿದೆ
ದಾದಾ ರಾಮ್‍ಚಂದ್ ಬಖ್ರು ಸಿಂಧು ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ರಾಕೇಶ್ ಗೆಡಮ್ ಅಮಾನತುಗೊಂಡಿರುವ ಪ್ರಾಧ್ಯಾಪಕ.
ತನ್ನ ವಿಭಾಗದ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ಕೆಲ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಶ್ವವಿದ್ಯಾಲಯದ ಆಡಳಿತವು ಪ್ರೋಫೆಸರ್ ರಾಕೇಶ್ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದೆ. ಆತ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ಲೈಂಗಿಕ ದೌರ್ಜನ್ಯ

More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ