PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬನನ್ನು ಸಿಐಡಿ ಪೋಲಿಸರು ಬಂಧಿಸಿದ್ದಾರೆ.
ಪೇದೆ ಗಜೇಂದ್ರ ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಕಳ್ಳ ಮಾರ್ಗದಲ್ಲಿ ಪರೀಕ್ಷೆ ಬರೆದು ಪಾಸಾಗಿದ್ದನು.
ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ‍್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರುವುದಕ್ಕೆ ಕನಸು ಕಂಡು ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ