ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ಟ್ವಿಟ್ಟರ್ ಖರೀದಿ ಬಳಿಕ ಇದೀಗ ಹೊಸ ಬದಲಾವಣೆಯ ಸೂಚನೆ ನೀಡಿದ್ದಾರೆ.
ವಾಣಿಜ್ಯ ಹಾಗೂ ಸರ್ಕಾರಿ ಬಳಕೆಗೆ ಟ್ವಿಟ್ಟರ್ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ಬಳಕೆದಾರರಿಗೆ ಟ್ವಿಟ್ಟರ್ ಸಂಪೂರ್ಣ ಉಚಿತವಾಗಿದೆ. ಆದರೆ ಇನ್ನು ಮುಂದೆ ವಾಣಿಜ್ಯ ಹಾಗೂ ಸರ್ಕಾರಿ ಬಳಕೆದಾರರಿಗೆ ಶುಲ್ಕವನ್ನು ವಿಧಿಸಬಹುದು ಎಂದು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ.
ಈ ಮೂಲಕ ಟೆಸ್ಲಾ ಮುಖ್ಯಸ್ಥ ಟ್ವಿಟ್ಟರ್ ಖರೀದಿಯ ಬಳಿಕ ಹೊಸದೊಂದು ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.
ಕಳೆದ ತಿಂಗಳ ಪ್ರಾರಂಭದಲ್ಲಿ ಮಸ್ಕ್ ಟ್ವಿಟ್ಟರ್‌ನ ಶೇ.9.2 ರಷ್ಟು ಪಾಲನ್ನು ಖರೀದಿಸಿ, ಜೊತೆ ಜೊತೆಗೆ ಹೊಸ ಎಡಿಟ್ ಬಟನ್ ಫೀಚರ್ ಅನ್ನು ತರುವ ಬಗ್ಗೆಯೂ ತಿಳಿಸಿದ್ದರು.
ಮಸ್ಕ್ 44 ಬಿಲಿಯನ್ ಡಾಲರ್(3.36 ಲಕ್ಷ ಕೋಟಿ ರೂ.)ಗೆ ಟ್ವಿಟ್ಟರ್‌ನ ಶೇ.100 ರಷ್ಟು ಪಾಲನ್ನು ಖರೀದಿಸುವ ಆಫರ್ ನೀಡಿ, ನೋಡ ನೋಡುತ್ತಿದ್ದಂತೆ ಸಂಪೂರ್ಣ ಒಡೆತನವನ್ನು ಸಾಧಿಸಿದರು.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ