ರಾಕಿಂಗ್ ಸ್ಟಾರ್ ಯಶ್ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರನ್ನು ಪಣಜಿಯಲ್ಲಿ ಭೇಟಿ ಮಾಡಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿನ ಫೋಟೋಗಳನ್ನು ಸ್ವತಃ ಸಿಎಂ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೆಜಿಎಫ್ ಸೂಪರ್ ಸ್ಟಾರ್ ಯಶ್ ಹಾಗೂ ಅವರ ಪತ್ನಿ ರಾಧಿಕಾ ಮತ್ತು ತಂಡವನ್ನು ಪಣಜಿಯಲ್ಲಿ ಭೇಟಿದ್ದು ಸಂತಸ ತಂದಿದೆ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.
ಕೆಜಿಎಫ್ – 2 ಸಿನಿಮಾದ ಬಿಗ್ ಸಕ್ಸಸ್ ಖುಷಿಯಲ್ಲಿರುವ ಯಶ್ ಅವರು ತಮ್ಮ ಕುಟುಂಬದೊಂದಿಗೆ ಗೋವಾದಲ್ಲೇ ಉಳಿದುಕೊಂಡಿದ್ದಾರೆ ಮಕ್ಕಳು ಹಾಗೂ ಪತ್ನಿಯೊಂದಿಗೆ ಪ್ರವಾಸ ಮಾಡುತ್ತಾ ಸಮಯ ಕಳೆಯುತ್ತಿದ್ದಾರೆ.
ಪ್ರವಾಸದ ಫೋಟೋಗಳನ್ನು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದರು. ಈ ನಡುವೆ ಗೋವಾ ಸಿಎಂ ಅವರನ್ನು ಯಶ್ ಭೇಟಿ ಮಾಡಿರುವುದು ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.
ಈ ವೇಳೆ ಕೆವಿಎನ್ ಪ್ರೊಡಕ್ಷನ್ ಸಂಸ್ಥೆಯ ಮಾಲೀಕ ವೆಂಕಟ್ ಕೊಣಂಕಿ ಯಶ್ ಜೊತೆ ಕಾಣಿಸಿಕೊಂಡಿದ್ದಾರೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ