ಇದನ್ನು ಓದಿ : ರಾಜ್ಯದ ಹವಾಮಾನ ವರದಿ (Weather Report) : 06-05–2022
ಬೆಂಗಳೂರಿನ ಹಲವೆಡೆ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಗಾಳಿ ಮಳೆಯ ಹೊಡೆತಕ್ಕೆ ಬೃಹತ್ ಮರವೊಂದು BMTC ಬಸ್ ಮೇಲೆ ಬಿದ್ದಿರುವ ಘಟನೆ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ನಡೆದಿದೆ.
ಇದನ್ನು ಓದಿ : ಮಂಡ್ಯದಲ್ಲಿ ಬಿಜೆಪಿ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ತೀರ್ಮಾನ

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಿಬಿಎಂಪಿ ಪಾಲಿಕೆ ಸಿಬ್ಬಂದಿ ದೌಡಾಯಿಸಿ ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ.
ಇದನ್ನು ಓದಿ : 15 ಸಾವಿರ ರು ಲಂಚ ಸ್ವಿಕಾರ : ACB ಯಿಂದ ಮಂಡ್ಯ ಜಿಲ್ಲಾ ಪರಿಸರ ಅಧಿಕಾರಿ ಹೇಮಲತಾ ಬಂಧನ

ಕಳೆದ ಒಂದು ವಾರದಿಂದ ಸತತವಾಗಿ ಮಳೆ ಬಿದ್ದ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಇದರಿಂದ ಹಲವಾರು ಮರಗಳು ಧರೆಗುರುಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು