February 21, 2026

Newsnap Kannada

The World at your finger tips!

promod madvraj

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ : ಬಿಜೆಪಿ ಸೇರ್ಪಡೆಗೆ ಸಿದ್ದತೆ

Spread the love

ಉಡುಪಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗುಡ್ ಬೈ ಹೇಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಗೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಶಾಕ್ ಆಗಿದೆ. ಮಧ್ವರಾಜ್ ಬಿಜೆಪಿ ಸೇರೋದು ಈಗಾಗಲೇ ಖಚಿತವಾಗಿದೆ. ಶೀಘ್ರದಲ್ಲೇ ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಪ್ರಮೋದ್ ಕ್ರೀಡಾ ಮತ್ತು ಮೀನುಗಾರಿಕೆ ಸಚಿವರಾಗಿದ್ದರು .

error: Content is protected !!