ರೇಖಾ ಸಿಂಗ್ ಬಿಹಾರ ರೆಜಿಮೆಂಟ್‍ನ 16ನೇ ಬೆಟಾಲಿಯನ್ ನಾಯಕ ಶಾಹಿದ್ ದೀಪಕ್ ಸಿಂಗ್ ಅವರನ್ನು ವಿವಾಹವಾಗಿದ್ದರು. ರೇಖಾ ಮತ್ತು ದೀಪಕ್ ವಿವಾಹವಾಗಿ ಕೇವಲ 15 ತಿಂಗಳುಗಳಾಗಿದ್ದವು.
ಇದನ್ನು ಓದಿ : D C ತಂಡದ ಪೃಥ್ವಿ ಶಾಗೆ ತೀವ್ರ ಜ್ವರ: ಆಸ್ಪತ್ರೆಗೆ ದಾಖಲು – ಬೌಲರ್ ಗೆ ಕೊವಿಡ್ ದೃಡ
ಜೂನ್ 15, 2020 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡುತ್ತಿದ್ದಾಗ ದೀಪಕ್ ಸಿಂಗ್ ಹುತಾತ್ಮರಾದರು.
ದೀಪಕ್ ಸಿಂಗ್ ಅವರ ಧೈರ್ಯ ಮೆಚ್ಚಿದ ಸರ್ಕಾರ ಮರಣೋತ್ತರ ಪವಿತ್ರ ಪ್ರಶಸ್ತಿಯಾದ ‘ವೀರಚಕ್ರ’ ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೀಡಿದರು.
ಇದನ್ನು ಓದಿ : ನೆಮ್ಮದಿಗೆ ಭಂಗ ತರಲು ಕೆಲ ಶಕ್ತಿಗಳು ಆಜಾನ್, ಸುಪ್ರಭಾತದ ಸಂಘರ್ಷ: ದೇವೇಗೌಡರ ವಿರೋಧ
ದೀಪಕ್ ಸಿಂಗ್ ಅವರಿಗೆ ಯೋಧ ಪರಂಪರೆಯನ್ನು ಮುಂದುವರಿಯಬೇಕು ಎಂಬ ಕನಸಿತ್ತು. ಅದಕ್ಕೆ ಸಾಥ್ ಕೊಟ್ಟ ರೇಖಾ ಸಿಂಗ್ ಯೋಧೆಯಾಗಿ ವೃತ್ತಿಜೀವನವನ್ನು ಮುಂದುವರಿಸಲು ನಿರ್ಧರಿಸಿದರು.
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
ಹುತಾತ್ಮ ಯೋಧ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ