ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನಾ ನಕ್ಷೆ ಅನುಮತಿಗಾಗಿ 3ಸಾವಿರ ರು ಲಂಚ ಸ್ವೀಕರಿಸುವ ಮುನ್ನ ಮೈಸೂರು ಮಾಹಾ ನಗರ ಪಾಲಿಕೆ J E ಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೈಸೂರು ವಿಭಾಗದ ACB SP ಸಜೀತ್ ಬಿ ಜೆ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ JE ಗುರು ಸಿದ್ದಯ್ಯ ಎಂಬ ಅಧಿಕಾರಿಯೇ ಲಂಚ ಸ್ವೀಕಾರ ಮಾಡುವ ವೇಳೆಯಲ್ಲಿ ಸಿಕ್ಕಿ ಬಿದ್ದವರು . ಈ ಅಧಿಕಾರಿಯನ್ನು ACB ಪೋಲಿಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
ಇದನ್ನು ಓದಿ :7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಫಲಿತಾಂಶವೂ ಅಂದೇ
ಮೈಸೂರಿನ ವಿಜಯ ನಗರ ನಿವಾಸಿ ಮಹಿಳೆಯೊಬ್ಬರು ನೀಡಿದ ದೂರಿನಂತೆ ಗೋಕುಲಂ 2 ನೇ ಹಂತ ನಿವೇಶನ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮತಿಗಾಗಿ ಜ್ಯೂನಿಯರ್ ಎಂಜನಿಯರ್ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು