PSI ನೇಮಕಾತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಭಾಗ ಇದೇ ಮೊದಲ ಬಾರಿಗೆ ಪೋಲಿಸ್ ನೇಮಕಾತಿ ವಿಭಾಗಕ್ಕೂ ಕೈ ಹಾಕಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇಂದು ಪಿಎಸ್ಐ ನೇಮಕಾತಿ ವಿಭಾಗಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನರನ್ನು ಸಿಐಡಿ ಬಂಧಿಸಿದೆ.
ಬಂಧಿತ ಆರು ಜನರ ಪೈಕಿ ನೇಮಕಾತಿ ವಿಭಾಗದ ನಾಲ್ವರುಅಧಿಕಾರಿಗಳು ಹಾಗೂ ಇಬ್ಬರು ದಲ್ಲಾಳಿಗಳು ಸೇರಿದ್ದಾರೆ ಎನ್ನಲಾಗಿದೆ, ಈ ಪ್ರಕರಣದ ಮತ್ತೊಂದು ಮುಖದಲ್ಲಿ ಪಿಎಸ್ ಐ ನೇಮಕಾತಿ ವಿಭಾಗದವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು