ಮಂಡ್ಯ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಶಾಸ ವಿಭಾಗದ ಮುಖ್ಯಸ್ಥ ಡಾ. ಬಿ.ಆರ್. ಹರೀಶ್ ಅವರ ತಂದೆ ಡಾ. ಬಿ.ಎಂ. ರುದ್ರೇಶ್ (80) ಅವರು ವಯೋಸಹಜ ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ಶಂಗರನಗರದ ತಮ್ಮ ನಿವಾಸದಲ್ಲಿ ನಿಧನರಾದರು.
ಡಾ. ಬಿ.ಎಂ. ರುದ್ರೇಶ್ ಮೈಸೂರು ವೈದ್ಯಕೀಯ ಕಾಲೇಜು, ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಆದಿಚುಂಚನಗಿರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇದನ್ನು ಓದಿ : ಮಂಡ್ಯದ ಮುಸ್ಕಾನ್ ಪೋಲಿಸರಿಗೆ ಮಾಹಿತಿ ನೀಡದೇ ಸೌದಿಗೆ ಟೂರ್ ! ಸಂಶಯಕ್ಕೆ ಎಡೆಯಾದ ಈಕೆಯ ನಡೆ
ಶಂಕರನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 9 ಗಂಟೆಗೆ ತಮ್ಮ ನಿವಾಸದಲ್ಲಿ ನಿಧರಾದರು.
ಡಾ. ಬಿ.ಆರ್. ಹರೀಶ್, ಬಿ.ಆರ್. ಗಿರೀಶ್, ಪತ್ನಿಘಿ ನಾಗಮ್ಮ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮಧ್ಯಾಹ್ನ ಶಂಕರನಗರದ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು