ಎಂಬಿಎ ಪದವೀಧರೆ ಯುವತಿಗೆ ಉದ್ಯೋಗ ಸಿಗದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಸಹನಾ (23) ವಿಷ ಸೇವಿಸಿ ಸಾವಿಗೆ ಶರಣಾದ ಯುವತಿ.
ಸಹನಾ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದಾಗ ವಿಷ ಸೇವನೆ ಮಾಡಿದ್ದಾಳೆ. ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಹನಾ ಮೃತಪಟ್ಟಿದ್ದಾಳೆ.
ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ವಿಷ ಸೇವಿಸಿದ್ದಾಳೆ ಎಂದು ಸಹನಾ ಪೋಷಕರು ಹೇಳಿದ್ದಾರೆ. ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದಳು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು