ಸಿಎಂ ಬಸವರಾಜ ಬೊಮ್ಮಾಯಿ 5 ದಿನಗಳ ದಾವೋಸ್ ಪ್ರವಾಸವನ್ನು ಫಿಕ್ಸ್ ಆಗಿದೆ . ಮೇ 22 ರಂದು ಬೆಳಗ್ಗೆ ಬೆಂಗಳೂರಿನಿಂದ ಹೊರಡಿಲಿರುವ ಬೊಮ್ಮಾಯಿ, ದಾವೋಸ್ ವಿಶ್ವ ಆರ್ಥಿಕ ಹೂಡಿಕೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೊಮ್ಮಾಯಿ ಮಾತ್ರವಲ್ಲದೇ ನೆರೆಯ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕೂರ್ ಪುತ್ರ, ಸಚಿವ ಆದಿತ್ಯ ಠಾಕ್ರೆ ಸೇರಿದಂತೆ ತೆಲಂಗಾಣ ಸಿಎಂ ಪುತ್ರ, ಸಚಿವ ಕೆ.ಟಿ ರಾಮ ರಾವ್ ಅವರು ಕೂಡ ದಾವೋಸ್ ಪ್ರವಾಸ ಕೈಗೊಳ್ಳಲಿದ್ದಾರೆ , ವಿಶ್ವ ಆರ್ಥಿಕ ಹೂಡಿಕೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದನ್ನು ಓದಿ :ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು
ಸಿಎಂ ಜೊತೆ ಸಚಿವರಾದ ಡಾ. ಅಶ್ವತ್ಥ ನಾರಾಯಣ ಮತ್ತು ಸಚಿವ ಮುರುಗೇಶ್ ನಿರಾಣಿ ಕೂಡ ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ. 5 ದಿನಗಳ ದಾವೋಸ್ ಪ್ರವಾಸದ ಬಳಿಕ ಬಸವರಾಜ ಬೊಮ್ಮಾಯಿ ಮೇ 26 ರಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು