ಬೆಳಿಗ್ಗೆ ವಾಕಿಂಗ್ ಹೋದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡ ಕರಿಯಾ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ (58) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ
ಇದನ್ನು ಓದಿ : ಮೈಸೂರು ಶಾಸಕ ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಸಾವು
ನಟ ದರ್ಶನ್ ನಟನೆಯ `ಕರಿಯ’ ಚಿತ್ರ ಮತ್ತು ಪುತ್ರ ಸಂತೋಷ್ ನಟನೆಯ ಕರಿಯ 2, ಗಣಪ, ಬರ್ಕ್ಲಿ ಚಿತ್ರ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರುನಿರ್ಮಾಪಕ ಆನೇಕಲ್ ಬಾಲರಾಜ್
ಇಂದು ಬೆಳಿಗ್ಗೆ ಜೆಪಿ ನಗರದಲ್ಲಿ ವಾಕಿಂಗ್‌ಗೆ ಹೋಗುವಾಗ ಅಪಘಾತ ಸಂಭವಿಸಿದೆ ವಾಹನ ತಾಗಿ ಪೆಟ್ಟು ಬಿದ್ದು ಫುಟ್‌ಪಾತ್‌ಗೆ ತಲೆ ತಾಕಿತ್ತು. ಆಸ್ಪತ್ರೆಗೆ ದಾಖಲಿಸಿದ ನಂತರ ನಿರ್ಮಾಪಕ ಆನೇಕಲ್ ಬಾಲರಾಜ್ ಚಿಕ್ಸಿತೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು