ಬಂಗಾಳಿ ಕಿರುತೆರೆಯ ಸೀರಿಯಲ್ ಮೂಲಕ ಅಪಾರ ಅಭಿಮಾನಿಗಳ ಬಳಗ ಹೊಂದಿರುವ ನಟಿ ಪಲ್ಲವಿ ಡೇ ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದ ಗರ್ಫಾದ ತಮ್ಮ ನಿವಾಸದಲ್ಲಿ ನಟಿ ಪಲ್ಲಿವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ʻಮೊನ್ ಮನೆ ನಾʼ ಸೀರಿಯಲ್‌ನ ಜನಪ್ರಿಯರಾಗಿದ್ದರು.
ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿ ಶವ ಪತ್ತೆಯಾಗಿದೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಪಲ್ಲವಿ ನೇಣು ಹಾಕಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಟಿಯ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ನಟಿ ಅಸಹಜ ಸಾವಿಗೆ ಬಂಗಾಳದ ಪೊಲೀಸರು ಪ್ರಕರಣ ದಾಖಾಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನು ಓದಿ :ಮೈಸೂರು ಶಾಸಕ ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಸಾವು
ಬಂಗಾಳಿಯ `ಮೊನ್ ಮನೆ ನಾ’ ಸೇರಿದಂತೆ ಸಾಕಷ್ಟು ಸೀರಿಯಲ್‌ನಲ್ಲಿ ನಟಿಸಿದ್ದ ಪಲ್ಲವಿ ಸಾವು ಕುಟುಂಬಸ್ಥರಿಗೆ ಆಘಾತವುಂಟು ಮಾಡಿದೆ. 20ನೇ ವಯಸ್ಸಿಗೆ ಇಹಲೋಕ ತ್ಯಜಿಸಿರುವ ನಟಿ ಪಲ್ಲವಿ ಸಾವಿಗೆ ಸಹಕಲಾವಿದರು, ಸ್ನೇಹಿತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು