ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಚೆನ್ನೈನಲ್ಲಿ ಕೇಂದ್ರೀಯ ತನಿಖಾ ದಳ (CBI)ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದೆ.
ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ
ಇದನ್ನು ಓದಿ : 2024ರ ಲೋಕಸಭಾ ಚುನಾವಣೆಗೆ 8 ಮಂದಿ ಹಾಲಿ MPಗಳಿಗೆ ಬಿಜೆಪಿ ಟಿಕೆಟ್ ಇಲ್ಲ ? ಯುವಕರಿಗೆ ಆದ್ಯತೆ
2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ.
ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ