ಧಾರವಾಡ ಬಳಿ ಭೀಕರ ರಸ್ತೆ ಅಪಘಾತ ಸಂವಭವಿಸಿದೆ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಷಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದಲ್ಲಿ ಜರುಗಿದೆ.
ಅನನ್ಯ ( 14 ) ಹರೀಶ್ ( 13) ಶಿಲ್ಪಾ ( 34) ನೀಲವ್ವ ( 60) ಮಧು ಶ್ರೀ (20) ಮಹೇಶ್ವರಯ್ಯ ( 11) ಶಂಭುಲಿಂಗಯ್ಯ( 34) ಮೃತರು ಎಂದು ಗುರುತಿಸಲಾಗಿದೆ. ಮೃತರೆಲ್ಲೂ ಬೆನಕನಕಟ್ಟೆ ಗ್ರಾಮದವರು ಎಂದು ಹೇಳಲಾಗಿದೆ. ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ನಡೆದ ಮದುವೆಯೊಂದನ್ನು ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು,
ಇದನ್ನು ಓದಿ : ಹೊರಗುತ್ತಿಗೆ ನೇಮಕಾತಿ – ಮಹಿಳೆಯರಿಗೆ ಶೇ.33 ರಷ್ಟು ಹುದ್ದೆ ಮೀಸಲು; ಸರ್ಕಾರ ಆದೇಶ
ಈ ವೇಳೆ ಬಾಡ ಬಳಿ ಕ್ರೂಸರ್ ಚಾಲನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದರು. ಗಾಯಗೊಂಡ 8 ಮಂದಿಯನ್ನು ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ, ಘಟನೆಯ ಸುದ್ದಿ ತಿಳಿದು ಧಾರವಾಡ ಗ್ರಾಮೀಣ ಪೋಲಿಸರು ಸ್ಥಳಕ್ಕೆ ಧಾವಿಸಿ ಒಬ್ಬ ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು