ಲಕ್ಷದ್ವೀಪದಿಂದ ದೋಣಿ ಮೂಲಕ ತಮಿಳುನಾಡಿಗೆ ಮಾದಕವಸ್ತುಗಳನ್ನು ಸಾಗಿಸುತ್ತಿದ್ದವರನ್ನು ಲಕ್ಷದ್ವೀಪ ಕರಾವಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಭಾರತೀಯ ಕರಾವಳಿ ಕಾವಲು ಪಡೆ ಚೇಸಿಂಗ್ ಮಾಡಿ ಬಂಧಿಸಿದ್ದಾರೆ
ಇದನ್ನು ಓದಿ – SSLC ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ – ಮಗಳು – ಉತ್ತೀರ್ಣ
ಸುಮಾರು 1 ನಿಮಿಷ 30 ಸೆಕೆಂಡ್ ಇರುವ ರೋಚಕ ವೀಡಿಯೋದಲ್ಲಿ ಕಗ್ಗತ್ತಲಿನಲ್ಲಿ ಸಾಗುತ್ತಿದ್ದ ಬೆಂಬಿಡದೇ ಹಿಂಬಾಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಅರಬ್ಬಿ ಸಮುದ್ರದಲ್ಲಿ ದೋಣಿ ಮೂಲಕ ತಮಿಳುನಾಡಿಗೆ ಮಾದಕವಸ್ತುಗಳನ್ನು ಸಾಗಿಸುತ್ತಿದ್ದವರನ್ನು ಲಕ್ಷದ್ವೀಪ ಕರಾವಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಭಾರತೀಯ ಕರಾವಳಿ ಕಾವಲು ಪಡೆ ಶುಕ್ರವಾರ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಸುಮಾರು 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
‘ಲಿಟಲ್ ಜೀಸಸ್’ ಮತ್ತು ‘ಪ್ರಿನ್ಸ್’ ಎಂಬ ದೋಣಿಯಲ್ಲಿ ಡ್ರಗ್ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದೆ, ಸದ್ಯ ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ