ಯು-ಟರ್ನ್ ಮಾಡಲು ಹೋಗಿ ಬೈಕ್ ಸವಾರನ ಮೇಲೆ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೆಕೆ ಲೇಔಟ್ ಬಳಿ ಜರುಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ,
ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿರುವ ವೈದ್ಯೆಯೊಬ್ಬರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ, ಬೈಕ್ ಸವಾರ ನೆಲಕ್ಕೆ ಬಿದ್ದಿದ್ದರು ಕೂಡ ಆತನ ಮೇಲೆ ಕಾರು ಹತ್ತಿಸಿರುವುದು ಘಟನೆಯಲ್ಲಿ ಕಾಣಬಹುದಾಗಿದೆ.
ಇದನ್ನು ಓದಿ : ಮೈಸೂರಿನಲ್ಲಿ ವಧು ಹೈಡ್ರಾಮ : ಕುಸಿದು ಬಿದ್ದು ನಾಟಕ – ವರನಿಗಿಂತ ಲವರ್ ಇಷ್ಟ
ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ವೈದ್ಯೆಯನ್ನು ಬಂಧಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ