ಜಿಪಂ- ತಾಪಂಕ್ಷೇತ್ರ ಪುನರ್ವಿಂಗಡಣೆ, ಒಬಿಸಿ ಮೀಸಲಾತಿ ನಿಗದಿಯನ್ನು 12 ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶ ಮಾಡಿದೆ. ನಂತರದ ಒಂದು ವಾರದಲ್ಲಿ ರಾಜ್ಯ ಚುನಾವಣಾ ಆಯೋಗ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕೆಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ನೀಡಿದೆ.
ಸುಮಾರು ಒಂದೂವರೆ ವರ್ಷದಿಂದ ಖಾಲಿ ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಶೀಘ್ರವೇ ನಡೆಯುವ ಸಾಧ್ಯತೆ ಇದೆ. ಕ್ಷೇತ್ರ ಮರು ವಿಂಗಡಣೆ ಮೀಸಲಾತಿ ಮರು ನಿಗದಿಗಾಗಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿತ್ತು.
ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು ಹೀಗಾಗಿ ಚುನಾವಣೆ ವಿಳಂಬವಾಗಿತ್ತು. ಈಗ 12 ವಾರದಲ್ಲಿ ಪ್ರಕ್ರಿಯೆ ಮುಗಿಸಲು ಆದೇಶ ನೀಡಲಾಗಿದೆ. ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿರುವುದರಿಂದ ಶೀಘ್ರವೇ ಚುನಾವಣೆ ನಡೆಯುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು