ರಾಜ್ಯ ಸರ್ಕಾರ 11 ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ :
- ರಜನೀಶ್ ಗೋಯಲ್ – ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ
- ಐಎಸ್‌ಎನ್ ಪ್ರಸಾದ್- ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ
- ಉಮಾಶಂಕರ್ -ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ
- ರಶ್ಮಿ ವಿ.ಮಹೇಶ್-ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
- ಪಂಕಜ್ ಕುಮಾರ್ ಪಾಂಡೆ-ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
- ರಾಮ್ ಪ್ರಸಾದ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ
- ವಿನೋಥ್ ಪ್ರಿಯಾ-ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂ.ಡಿ
- ರಮೇಶ್ ಡಿ.ಎಸ್- ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
- ಶರತ್ ಬಿ-ಕೃಷಿ ಇಲಾಖೆಯ ಆಯುಕ್ತ
- ಸತ್ಯಭಾಮ-ಅತಿಸಣ್ಣ, ಸಣ್ಣ, ಮಧ್ಯಮ ಉದ್ಯ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ
- ಸೋಮಶೇಖರ್ ಎಸ್.ಜೆ-ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂ.ಡಿ.ಯಾಗಿ ವರ್ಗಾವಣೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು