ಹೊಲದಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನ ರೋಟರ್ ಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ಜರುಗಿದೆ ಕೋಲಾರ ಬಳಿಯ ಕಲ್ವಮಂಜಲಿ ಗ್ರಾಮದ ಪ್ರೇಮಾ ಅಲಿಯಾಸ್ ಸೌಮ್ಯ (33) ಮೃತಪಟ್ಟ ರೈತ ಮಹಿಳೆ.
ತಮ್ಮದೇ ಹೊಲದಲ್ಲಿ ಪತಿ ರಾಜೇಶ್ ಸ್ವತಃ ಹೊಲವನ್ನು ಉಳುಮೆ ಮಾಡುತ್ತಿದ್ದಾಗ ಭೀಕರ ಘಟನೆ ನಡೆದಿದೆ. ರೋಟರ್ ನಲ್ಲಿ ಸಿಲುಕಿದ ಸೌಮ್ಯ ಅವರ ದೇಹ ಛಿದ್ರ ಛಿದ್ರವಾಗಿದೆ, ದೇಹದ ಭಾಗಗಳು ತುಂಡಾಗಿ ದೇಹ ನುಜ್ಜುಗುಜ್ಜಾಗಿದೆ.
ಇದನ್ನು ಓದಿ : ಪಂಜಾಬಿ ಜನಪ್ರಿಯ ಗಾಯಕ ಸಿಧೂ ಮೂಸ್ ವಾಲಾ ಗುಂಡೇಟಿನಿಂದ ಹತ್ಯೆ
ಕೃಷಿ ಯಂತ್ರ ಧಾರೆಯಿಂದ ಬಾಡಿಗೆ ಪಡೆದುಕೊಂಡಿದ್ದ ರಾಜೇಶ್, ತಮ್ಮ ಹೊಲದಲ್ಲಿ ಸ್ವತಃ ಚಾಲನೆ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಸ್ಥಳದಲ್ಲೇ ಛಿದ್ರಗೊಂಡಿರುವ ದೇಹದ ಭಾಗಗಳನ್ನು ವೈದ್ಯರು ಶವಪರೀಕ್ಷೆ ನಡೆಸಿದ್ದಾರೆ. ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು