ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಿಂದ 5 ರೂಪಾಯಿ ಡಾಕ್ಟರ್ ಶಂಕರೇಗೌಡ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಇದನ್ನು ಓದಿ : ಚಾಡಿ ಹೇಳುವುದನ್ನು ಬಿಟ್ಟು ಚುನಾವಣೆಯಲ್ಲಿ ಗೆದ್ದು ತೋರಿಸು Jds ಜಿಲ್ಲಾಧ್ಯಕ್ಷ ಡಿ ರಮೇಶ್ ಗೆ ಕೆ ಸಿ ಎನ್ ಸವಾಲು
ಮೇ.23 ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು