ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಷರೀಫ್ ಅವರನ್ನು ಮಂಗಳವಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ದಿಗ್ವಿಜಯ್ ಬೋಡ್ಕೆ ಅವರನ್ನು ನೇಮಿಸಿದೆ.
ಇದನ್ನು ಓದಿ –ಅಕ್ರಮ ಹಣ ವರ್ಗಾವಣೆ : ಡಿಕೆಶಿ ಸೇರಿ ಐವರಿಗೆ ಜುಲೈ 1 ರಂದು ಕೋರ್ಟ್ ಹಾಜರಿಗೆ ಸಮನ್ಸ್
ಇಕ್ರಂ ಷರೀಫ್ ಅವರು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಎರಡು ವರ್ಷಗಳಿಂದ ಜಿ.ಪಂ. ಸಿಇಒ ಆಗಿದ್ದ ಇಕ್ರಂ ಷರೀಫ್ ನರೇಗಾ ಯೋಜನೆ ಸಮರ್ಪಕ ಅನುಷ್ಠಾನದ ಮೂಲಕ ಗಮನ ಸೆಳೆದಿದ್ದರು. ಶಾಲೆಗಳ ಆಟದ ಮೈದಾನ, ಅಂಗನವಾಡಿ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳ ಮೂಲಕ ಉತ್ತಮ ಹೆಸರು ಪಡೆದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು