ಕರ್ನಾಟಕ ಸೇರಿದಂತೆ ದೇಶದ 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ GST ಗೆ ಸಂಬಂಧಿಸಿದಂತೆ 86,912 ಕೋಟಿ ರು ಪರಿಹಾರ ಹಣ ಬಿಡುಗಡೆ ಮಾಡಿದೆ.
ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಇದನ್ನು ಓದಿ :ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ಕರ್ನಾಟಕ 3 ನೇ ಸ್ಥಾನದಲ್ಲಿ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.
- ಕರ್ನಾಟಕಕ್ಕೆ – 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
- ಮಹಾರಾಷ್ಟಕ್ಕೆ – 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ.
- ತಮಿಳುನಾಡಿಗೆ – 9,602 ಕೋಟಿ,
- ಉತ್ತರ ಪ್ರದೇಶಕ್ಕೆ – 8,874 ಕೋಟಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!