ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬಳು ತನ್ನ 8 ತಿಂಗಳು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕು ದಾಸನೂರು ಗ್ರಾಮದಲ್ಲಿ ಜರುಗಿದೆ. ಸಿಂಧು (24) ಹಾಗೂ ಆಕೆಯ 8 ತಿಂಗಳು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಾಮರಾಜನಗರದ ಮಹದೇವಸ್ವಾಮಿ ಅವರನ್ನು ಕಳೆದ 9 ವರ್ಷಗಳ ಹಿಂದೆ ವಿವಾಹವಾಗಿದ್ದರು.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಂಧು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನು ಓದಿ : ಕೋಲ್ಕತ್ತಾದಲ್ಲಿ ಪ್ರದರ್ಶನ ನೀಡುತ್ತಾ ಅಸ್ತವ್ಯಸ್ತರಾದ KK ಇನ್ನಿಲ್ಲ
ತೀವ್ರ ಸುಟ್ಟ ಗಾಯಗಳಿಂದ ಬಳಲಿದ್ದ ಇವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು,ದೊಡ್ಡ ಕೌಲಂದೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ