ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಬೃಹತ್ ದಾಳಿ ನಡೆಸಿದ್ದಾರೆ
ಇದನ್ನು ಓದಿ –ನಂಜನಗೂಡಿನಲ್ಲಿ ದುರಂತ ಮಾನಸಿಕ ಖಿನ್ನತೆಯಿಂದ ಬಳಲಿದ್ದ ತಾಯಿ ಮಗುವಿನೊಂದಿಗೆ ಆತ್ಮಹತ್ಯೆ
600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರೋದನ್ನು ಪತ್ತೆ ಮಾಡಿ ದಾಳಿ ಮಾಡಲಾಗಿದೆ
ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿಯ ಎಂಬುವರ ನಂಬರ್ 607ರ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್