ವಂಚನೆ ಕೇಸ್ನಲ್ಲಿ ಭಾವಿ ಪತಿಯನ್ನೇ ಬಂಧಿಸಿ ಫೇಮಸ್ ಆಗಿದ್ದ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸಬ್ ಇನ್ಸ್‌ಪೆಕ್ಟರ್
ಜುನ್ಮೋನಿ ರಾಭಾ ಅವರನ್ನು ಅದೇ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ.
ಒಎನ್‌ಜಿಸಿಯಲ್ಲಿ ಉದ್ಯೋಗ ಮತ್ತು ಗುತ್ತಿಗೆ ಕೆಲಸ ನೀಡುವ ಭರವಸೆ ನೀಡಿ ಕೆಲವರಿಗೆ ಪೊಲೀಸ್ ಅಧಿಕಾರಿಯ ಪ್ರಿಯಕರ ವಂಚಿಸಿದ್ದಾರೆ ಎಂದು ದೂರು ನೀಡಲಾಗಿತ್ತು.
ಈ ಲೇಡಿ ಅಧಿಕಾರಿಯೇ ಪ್ರಿಯಕರನ ಅರೆಸ್ಟ್ ಮಾಡಿದ ನಂತರ ಈಕೆಯನ್ನು ಲೇಡಿ ಸಿಂಗಂ ಅಂತಲೇ ಕರೆಯಲಾಗಿತ್ತು. ಇದನ್ನು ಓದಿ – ಅತ್ಯಾಚಾರ ಕೇಸ್ : ಕೈಲಾಸದಲ್ಲಿದ್ದರೂ ನಿತ್ಯಾನಂದನನ್ನು ಬಂಧಿಸಿ ಕರೆ ತನ್ನಿ – ರಾಮನಗರ ಜಿಲ್ಲಾ ಕೋರ್ಟ್
ಸತತ ಎರಡು ದಿನಗಳ ವಿಚಾರಣೆಯ ನಂತರ ಈಗ ಇದೇ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ಅವರನ್ನು ಮಜೌಲಿನಲ್ಲಿ ಶನಿವಾರ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಮಜುಲಿ ಜಿಲ್ಲೆಯ ನ್ಯಾಯಾಲಯ ರಾಭಾಗೆ 14 ದಿನಗಳ ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ.
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
More Stories
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ