ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ಆಸೆ ಚಿಗುರಿಸುವ ಸುದ್ದಿ ಬಂದಿದೆ ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ತಕ್ಷಣ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ
ಇದನ್ನು ಓದಿ –ಭಾವಿ ಪತಿಯನ್ನೇ ಬಂಧಿಸಿದ್ದ ಲೇಡಿ ಸಿಂಗಂ ವಂಚನೆ ಪ್ರಕರಣದಲ್ಲಿ ಬಂಧನ
ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಹೇಳಲಾಗಿದೆ.
ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಪರಿಷತ್ ಚುನಾವಣೆಯ ಬಳಿಕ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಲಿವೆ. ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಈ ವೇಳೆ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು