ರಾಜ್ಯದ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳಿಗೆ ತಮಿಳುನಾಡು ಮತ್ತೆ ಅಡ್ಡಗಾಲು ಹಾಕುವ ಪ್ರಯತ್ನಕ್ಕೆ ಕೈ ಹಾಕಿದೆ
ಇದನ್ನು ಓದಿ –ಮುಂದಿನ CM ಆಗುವ ಗುಣ ಲಕ್ಷಣ ವಿಜಯೇಂದ್ರಗೆ ಇದೆ – ಸಚಿವ ನಾರಾಯಣಗೌಡ ಬಾಂಬ್
ಈ ಕುರಿತಂತೆ ಸುಪ್ರೀಂ ಕೋರ್ಟ್‍ಗೆ ಹೊಸ ಅರ್ಜಿಯೊಂದನ್ನು ಸಲ್ಲಿಸಿರುವ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಚರ್ಚಿಸದಂತೆ ತಡೆಯಾಜ್ಞೆ ನೀಡಲು ಮನವಿ ಮಾಡಿದೆ.
ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿ, ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಲಿಖಿತ ಮನವಿ ಮಾಡಿದೆ. ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಭರವಸೆ ನೀಡಿದೆ.
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ