ನಟ ಜೈಜಗದೀಶ್ ಅವರಿಂದ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ
ಇದನ್ನು ಓದಿ –ಹೋಂ ವರ್ಕ್ ಮಾಡದಿದ್ದಕ್ಕೆ 45 ಡಿಗ್ರಿ ಸೆಲ್ಸಿಯಸ್ ಬಿಸಿಲಲ್ಲಿ ಕೈ- ಕಾಲು ಕಟ್ಟಿಹಾಕಿ 5 ವರ್ಷದ ಮಗುವಿಗೆ ಚಿತ್ರಹಿಂಸೆ
ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಜೂ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು