ಕನ್ನಡ ಚಿತ್ರರಂಗದ ಚಿತ್ರ ಬ್ರಹ್ಮ ಅಂತಾನೇ ಕರೆಯಿಸಿಕೊಂಡಿರುವ ಪುಟ್ಟಣ್ಣ ಕಣಗಾಲ್ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್, ಇಂದು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.
ಇದನ್ನು ಓದಿ –
ಪುರುಷೋತ್ತಮ ಕಣಗಾಲ್ ಅವರಿಗೆ 69 ವಯಸ್ಸಾಗಿತ್ತು. ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿಯಾಗಿರುವ ಪುರುಷೋತ್ತಮ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತ ರಚನೆ ಮಾಡಿದ್ದಾರೆ.
ಪುಟ್ಟಣ್ಣ ಕಣಗಾಲ್ ಟ್ರಸ್ಟ್ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು. ಮಗ ಹಾಗೂ ಮಗಳನ್ನು ಬಿಟ್ಟು ಪುರುಷೋತ್ತಮ ಕಣಗಾಲ್ ಅಗಲಿದ್ದಾರೆ. ಸದ್ಯ ಮಗಳ ಜೊತೆ ನೆಲೆಸಿರುವ ಪುರುಷೋತ್ತಮ ಕಣಗಾಲ್ ಅಂತ್ಯ ಸಂಸ್ಕಾರ ಅಮೆರಿಕದಲ್ಲಿಯೇ ಮಾಡಲು ಕುಟುಂಬ ವರ್ಗ ನಿರ್ಧರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು