ಇದೊಂದು ಸಂಗತಿ ನಿಮಗೆ ತಿಳಿದಿರಲಿ ಕುಬೇರ ಕುಪೇಂದ್ರ ರೆಡ್ಡಿ ಶಾಸಕ ಸಿ ಎಸ್ ಪುಟ್ಟರಾಜು, ಜಮೀರ್ ಅಮ್ಮದ್ ಖಾನ್ ಸೇರಿ ದೇವೇಗೌಡರ ಫ್ಯಾಮಿಲಿ ಸದಸ್ಯರಿಗೆ ಸಾಲ ಕೊಟ್ಟ ಇಂದ್ರ !
ಈ ಸಂಗತಿಯನ್ನು ಜೆಡಿಎಸ್‍ನಿಂದ ರಾಜ್ಯಸಭೆಗೆ ಸ್ಪರ್ಧೆ ಮಾಡಿರುವ ಉದ್ಯಮಿ ಕುಪೇಂದ್ರ ರೆಡ್ಡಿ ನಾಮಪತ್ರದ ಜೊತೆ ಸಲ್ಲಿಕೆ ಮಾಡಿರುವ ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಕೆಲ ಅಂಶಗಳು ಕುತೂಹಲಕ್ಕೆ ಕಾರಣವಾಗಿವೆ.
ಕುಪೇಂದ್ರ ರೆಡ್ಡಿ ಯಾರ್ಯಾರಿಗೆ ಸಾಲ ನೀಡಿದ್ದಾರೆ ಎಂಬ ಪಟ್ಟಿ ಈಗ ಎಲ್ಲರ ಗಮನ ಸೆಳೆದಿದೆ. ಕಾರಣ ದೇವೇಗೌಡರ ಕುಟುಂಬದ ಹಲವರು ಸಾಲ ಪಡೆದುಕೊಂಡ ಪಟ್ಟಿಯಲ್ಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ರೇವಣ್ಣ, ಅವರಿಂದ ಸಾಲ ಪಡೆಯಬಾರದು ಎಂಬ ನಿಯಮ ಏನಾದ್ರೂ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನು ಓದಿ – ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ದುಬಾರಿ ದರ ತೆತ್ತಲು ರೆಡಿನಾ
ಸಾಲ ಪಡೆದವರು ಯಾರು? ಎಷ್ಟು ಹಣ ಪಡೆದಿದ್ದಾರೆ ?
- ಭವಾನಿ ರೇವಣ್ಣ – 2 ಕೋಟಿ ರೂ.
- ಪ್ರಜ್ವಲ್ ಆರ್ – 1 ಕೋಟಿ ರೂ.
- ಹೆಚ್.ಡಿ.ರಮೇಶ್ – 3.90 ಕೋಟಿ ರೂ.
- ಸೂರಜ್ – 5.80 ಕೋಟಿ ರೂ.
- ಜಮೀರ್ ಅಹಮದ್ ಖಾನ್ – 1 ಕೋಟಿ ರೂ.
- ಸಿಎಸ್ ಪುಟ್ಟರಾಜು – 1.5 ಕೋಟಿ ರೂ.
- ಚನ್ನಾಂಬಿ ಕ ಫಿಲಮ್ಸ್ – 4 ಕೋಟಿ ರೂ.
ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ
ಸಾಲ ತೆಗೆದುಕೊಳ್ಳಬಾರದು ಅಂತ ಎಲ್ಲಾದರೂ ಇದೆಯಾ? ಅದು 4 ವರ್ಷಗಳ ಹಿಂದೆ ಚುನಾವಣೆಗೆ ಸಾಲ ಮಾಡಿರುವುದು. ಕದ್ದು ಮುಚ್ಚಿ ತಗೊಂಡಿಲ್ಲ. ಎಲ್ಲವನ್ನು ಅಕೌಂಟ್ ಮೂಲಕವೇ ತೆಗೆದುಕೊಂಡಿದ್ದೇವೆ. ಪುಕ್ಸಟ್ಟೆ ಯಾವ ಹಣವೂ ತೆಗೆದುಕೊಂಡಿಲ್ಲ. ಎಲ್ಲದ್ದಕ್ಕೂ ದಾಖಲಾತಿ ಇದೆ ಎಂದು ತಿಳಿಸಿದರು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ