ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರಿಂದ ಮೊದಲ ಅಡ್ಡ ಮತದಾನ ನಡೆದಿದೆ. ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ.
ಇದನ್ನು ಓದಿ – ಬಿಜೆಪಿ ಜೊತೆ ಕಾಂಗ್ರೆಸ್ ಡೀಲ್ : ಸಿದ್ದರಾಮಯ್ಯ ಬಣ್ಣ ಬಯಲು – ಹೆಚ್‌ಡಿಕೆ ಬಾಂಬ್
ಜೆಡಿಎಸ್‌ನಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡುತ್ತಾರೆ ಎಂಬ ವಿಚಾರ ಮೊದಲೇ ಸಿಕ್ಕಿತ್ತು. ಆದರೆ ಯಾರು ಅಡ್ಡ ಮತದಾನ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯವಾಗಿತ್ತು.
ಎಚ್‌ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಅವರು ಬೆಳಗ್ಗೆಯೇ ಶ್ರೀನಿವಾಸ ಗೌಡರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ ಎಂದು ತಿಳಿಸಿದ್ದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಶ್ರೀನಿವಾಸ ಗೌಡರ ಮನೆಗೆ ಹೋಗಿ ಕೊನೆಯ ಹಂತದ ಮಾತುಕತೆ ನಡೆಸಿದ್ದರು.
ಮತದಾನಕ್ಕೂ ಮೊದಲು ನಾನು ಯಾರಿಗೆ ಮತ ಹಾಕುತ್ತೇನೆ ಎನ್ನುವುದನ್ನು ಈಗ ತಿಳಿಸುವುದಿಲ್ಲ ಎಂದಿದ್ದ ಶ್ರೀನಿವಾಸ ಗೌಡ ಮತ ಹಾಕಿದ ಬಳಿಕ ನೇರವಾಗಿ ಕಾಂಗ್ರೆಸ್ ಶಾಸಕರಿದ್ದ ಕಚೇರಿಗೆ ತೆರಳಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು