ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಇದನ್ನು ಓದಿ –NEET-PG 2021 – 1,456 ಸೀಟುಗಳಿಗೆ ಮಾತ್ರ ಕೌನ್ಸೆಲಿಂಗ್ ನಡೆಸಲು ಆಗುವುದಿಲ್ಲ: ಸುಪ್ರೀಂ
ನಿವೃತ್ತ ಮಿಲಿಟರಿ ಜನರಲ್ ಆಗಿದ್ದ ಮುಷರಫ್ 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ಥಾನದ ಹತ್ತನೇ ಅಧ್ಯಕ್ಷರಾಗಿದ್ದರು. 2008 ರವರೆಗೆ ಅಧ್ಯಕ್ಷರಾಗಿದ್ದರು. ಅವರು ದೋಷಾರೋಪಣೆಯನ್ನು ತಪ್ಪಿಸಲು ರಾಜೀನಾಮೆಯನ್ನು ಸಲ್ಲಿಸಿದ್ದರು.
ಅವರು ಆಸ್ಪತ್ರೆಗೆ ದಾಖಲಾದ ತಕ್ಷಣ, ಮುಷರಫ್ ಸಾವಿನ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.ಪರ್ವೇಜ್ ಮುಷರಫ್ ಅವರ ಆರೋಗ್ಯ ಹದಗೆಟ್ಟ ನಂತರ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.ಅವರನ್ನು ನೋಡಲು ಅವರ ಕುಟುಂಬ ಸದಸ್ಯರು ಈಗಾಗಲೇ ದುಬೈಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ