ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನು ಓದಿ –ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲು ಎಲ್ ಆರ್ ಶಿವರಾಮೇಗೌಡ ಸಿದ್ದತೆ ?
ರಾಜ್ಯದ ಕರಾವಳಿಯಲ್ಲಿ ಮುಂಗಾರು ಮಳೆ ತುಸು ಬಿರುಸು ಪಡೆದಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ. ಕರಾವಳಿಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು